LATEST NEWS1 year ago
ಕಾಸರಗೋಡು: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಮೃತದೇಹ ಬಾವಿಯಲ್ಲಿ ಪತ್ತೆ
ಕಾಸರಗೋಡು: ಅಪರಿಚಿತ ಪುರುಷನೊಬ್ಬನ ಮೃತದೇಹ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನ ಕರಂದಕ್ಕಾಡ್ ಅಶ್ವಿನಿ ನಗರದಲ್ಲಿ ನಡೆದಿದೆ. ಇಂದು ಬೆಳಗ್ಗೆ ಕರಂದಕ್ಕಾಡ್ ಅಶ್ವಿನಿ ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ದುರ್ವಾಸನೆ ಹಿನ್ನೆಲೆ ಸ್ಥಳೀಯರು ಬಾವಿಯನ್ನು ಗಮನಿಸಿದಾಗ...