ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66 ಕೊಲ್ನಾಡು ಗುಂಡಾಲು ಗುತ್ತು ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿನ ಜೊತೆ ಅಪಘಾತ ತಪ್ಪಿಸಲು ಯತ್ನಿಸಿ, ಟಿಪ್ಪರ್ ಹೆದ್ದಾರಿ ಬದಿಯ ಮೈಲಿ ಗಲ್ಲಿಗೆ ಡಿಕ್ಕಿ ಹೊಡೆದು ಚಾಲಕನ...
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತ ಆರೋಪಿಗಳು. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ...
ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ...
ವಿಟ್ಲ: ದೂರವಾಣಿ ಕೇಬಲ್ ಕಳವುಗೈಯಲು ಬಂದ ಇಬ್ಬರನ್ನು ಸಾರ್ವಜನಿಕರೇ ರೆಡ್ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುದ್ರಿಯ ಎಂಬಲ್ಲಿ ನಡೆದಿದೆ. ಪುಣಚ ನಿವಾಸಿ ಸೇಸಪ್ಪ ಹಾಗೂ ಅವರೊಂದಿಗೆ ಬಂದಿದ್ದ ವ್ಯಕ್ತಿಯೋರ್ವರನ್ನು...
ವಿಟ್ಲ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ (34) ಮೃತ...
ವಿಟ್ಲ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಮೇಲೆ ಮರವೊಂದು ಉರುಳಿಬಿದ್ದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಸೆರ್ಕಳದಲ್ಲಿ ನಡೆದಿದೆ. ಸಂಕಪ್ಪ ಸಫಲ್ಯ ಅವರ ಮನೆಯಲ್ಲಿ ಎಲ್ಲರೂ ಟಿವಿ ನೋಡುತ್ತಿದ್ದ ಸಂದರ್ಭ ಮನೆ ಮೇಲೆ ಬೃಹತ್ ಗಾತ್ರದ...
ವಿಟ್ಲ: ನಿನ್ನೆಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಸ್ತೆ ಜಲಾವೃತಗೊಂಡು ನೀರಿನ ಮಟ್ಟ ಮಧ್ಯಾಹ್ನದವರೆಗೆ ಇಳಿಕೆಯಾಗದ ಹಿನ್ನೆಲೆಯಲ್ಲಿ ಘನವಾಹನಗಳನ್ನು ಹೊರತುಪಡಿಸಿ ಕೆಲವೊಂದು ವಾಹನಗಳು ಸುತ್ತು ಬಳಸಿ ಬದಲಿ ಸಂಚಾರ ನಡೆಸಿದ ಘಟನೆ ವಿಟ್ಲದ ಕೊಳ್ನಾಡು ಗ್ರಾಮದ ಕುಡ್ತಮುಗೇರು...
ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಪುತ್ರ ಶಫೀಕ್ (17) ಎಂಬಾತ ಗಂಭೀರ ಗಾಯಗೊಂಡಿದ್ದು,...
ಮುಲ್ಕಿ ಕೊಳ್ನಾಡ್ ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅಕಸ್ಮಿಕ..! ಪಾರಾದ ಚಾಲಕ.. ಮಂಗಳೂರು :ಮಂಗಳೂರು ಹೊರವಲಯದ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ಚಲಿಸುತ್ತಿದ್ದಂತೆಯೇ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಸಂದರ್ಭ ಎಚ್ಚೆತ್ತ ಕಾರಿನ...