ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು...
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಆಡಳಿತ ಸೌಧ ಉದ್ಘಾಟನೆ ಹಾಗೂ ಮೂಲ್ಕಿ-ಮೂಡುಬಿದರೆ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಇಂದು ಸಂಜೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಮೂಡುಬಿದಿರೆಯ ಮಹಾವೀರ ಮೈದಾನಕ್ಕೆ ಹೆಲಿಕಾಪ್ಟರ್ನಲ್ಲಿ...
ಮಂಗಳೂರು- ಪುತ್ತೂರು : ಪುತ್ತೂರು ಕಬಕದಲ್ಲಿ ಸ್ವಾತಂತ್ರ್ಯೋತ್ಸವ ರಥಕ್ಕೆ ಎಸ್.ಡಿ.ಪಿ.ಐ ಕಾರ್ಯಕರ್ತರ ತಡೆ ಮಾಡಿದ್ದನ್ನು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗಾರಿಗೆ ಪ್ರತಿಕ್ರೀಯಿಸಿರುವ ಅವರು ಈ ವಿಚಾರವನ್ನು...
ಬೆಂಗಳೂರು : ಬಿಜೆಪಿ – ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲಿನ ಸುಳ್ಳು ಕೇಸುಗಳ ಮರು ಪರಿಶೀಲಿಸಿ ಹಿಂಪಡೆಯಲು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಬೆಂಗಳೂರಿನ ವಿಕಾಸ ಸೌದದಲ್ಲಿ ಖುದ್ದಾಗಿ ರಾಜ್ಯದ ಗೃಹ...
ಮಂಗಳೂರು : ರಸ್ತೆ ಅಪಘಾತಕ್ಕೆ ಒಳಗಾದ ಮಹಿಳಾ ಪೋಲಿಸ್ ಸಿಬ್ಬಂದಿಯನ್ನ ಅದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಮುಲ್ಕಿ ಠಾಣೆಯ ಮಹಿಳಾ ಪೋಲಿಸ್ ಸಿಬ್ಬಂದಿ ರೇಣುಕಾ ಅವರು...
ದುಷ್ಕರ್ಮಿಗಳಿಂದ ದಾಳಿಗೊಳಗಾದ ದಿನೇಶ್ ಆರೋಗ್ಯ ವಿಚಾರಿಸಿದ ಸಚಿವ ಕೋಟಾ..! ಮಂಗಳೂರು : ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾದ ಭಾಜಪಾ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ...