FILM3 years ago
ಇಂದು ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ನಾಳೆ ಬೆಳಗ್ಗೆ 6 ಗಂಟೆಗೆ ರಿಲೀಸ್
ಬೆಂಗಳೂರು: ದಸರಾ ಸಂಭ್ರಮ ಹೆಚ್ಚಿಸಲು ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಇಂದು ರಾಜ್ಯಾದ್ಯಂತ ರಿಲೀಸ್ ಆಗಬೇಕಿದ್ದ ಸಿನಿಮಾ ಶೋ ಕ್ಯಾನ್ಸಲ್ ಆಗಿದೆ. ಇದರಿಂದ ಕಿಚ್ಚನ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಸಿನಿಮಾ ಮಂದಿರಗಳ ಮುಂದೆ...