ಅಮೆರಿಕ: ಪ್ರೆಗ್ನೆಂಟ್ ಆದ ಕಾರಣಕ್ಕೆ ಕಂಪೆನಿಯೊಂದು ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದ ಘಟನೆ ಅಮೆರಿಕಾದಲ್ಲಿ ನಡೆದಿದೆ. ಮಹಿಳೆಯನ್ನು ಕೆಲಸದಿಂದ ವಜಾಗೊಳಿಸಿದದ್ದಕ್ಕೆ ಆಕೆಗೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಅಮೆರಿಕದ ಉದ್ಯೋಗ ನ್ಯಾಯಮಂಡಳಿಯು ಸಂಸ್ಥೆಗೆ ಆದೇಶಿಸಿದೆ. ಚಾರ್ಲೊಟ್...
ಮಂಗಳೂರು: ಪತ್ನಿಯ ಕೊಲೆ ಯತ್ನ ಮತ್ತು ಜೀವ ಬೆದರಿಕೆ ಹಾಕಿದ ಆರೋಪಿಗೆ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷಗಳ ಸಾದಾ ಶಿಕ್ಷೆ ಮತ್ತು ಮತ್ತು 1,05000 ರೂ. ದಂಡವನ್ನು ವಿಧಿಸಿ ಬುಧವಾರ...
ಮಂಗಳೂರು: ಯುವಕನೋರ್ವ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪವು ಮಂಗಳೂರಿನ 1ನೇ ತ್ವರಿತಗತಿ ಸೆಷನ್ಸ್ ನ್ಯಾಯಾಲಯದಲ್ಲಿ ನಿನ್ನೆ ಸಾಬೀತಾಗಿದೆ. ನಾಳೆ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದ್ದಾರೆ. ಪ್ರಕರಣದ ಹಿನ್ನೆಲೆ ಬಂಟ್ವಾಳ ತಾಲೂಕಿನ ಕೇಪು...
ಚಾಮರಾಜನಗರ: ನ್ಯಾಯಾಲಯದ ಕಟಕಟೆಯಲ್ಲಿ ಸಾಕ್ಷಿ ಹೇಳಲು ನಿಂತಿದ್ದ ಬಾಲಕಿ ಹೇಳಿದ್ದು ಹೀಗೆ, “ನನ್ನ ಕಣ್ಣೆದುರೇ ಅಮ್ಮನನ್ನು ಕೊಂದ ಪಾಪಿ ಇವನೇ” ಎಂದು ಸಾಕ್ಷಿ ನುಡಿದಿದ್ದಾರೆ. ಇದನ್ನು ಪರಿಗಣಿಸಿರುವ ಕೋರ್ಟ್ ಕೊಲೆಗಾರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ತೊಳಚನಾಯಕನೇ...
ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಆರೋಪಿಯ ಅಪರಾಧ ಕೃತ್ಯ ಸಾಬೀತಾಗಿದೆ ಎ೦ದು ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಎಫ್ ಟಿಎಸ್ಸಿ-1 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಬೆಳ್ತಂಗಡಿ ತಾಲೂಕಿನ ನರಿಯ...
ಚಾಮರಾಜನಗರ: ವಿವಾಹ ಪೂರ್ವದಲ್ಲಿ ಪರಸ್ಪರ ಸಮ್ಮತಿಯ ಮೇರೆಗೆ ನಡೆಸುವ ಲೈಂಗಿಕ ಸಂಬಂಧ ಅತ್ಯಾಚಾರವಲ್ಲ ಎಂದು ಚಾಮರಾಜನಗರ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ...
ಮಂಗಳೂರು: ಪ್ರಿಯಕರನ ಜತೆಗೂಡಿ ಪತಿಯ ಕೊಲೆಗೈದ ಪ್ರಕರಣದಲ್ಲಿ ಇಬ್ಬರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಮೂಡುಬಿದಿರೆ ಕುಕ್ಕುದಕಟ್ಟೆ ಮೂಡುಕೊಣಾಜೆ ಗ್ರಾಮದ ಅಶ್ವಿನಿ ಯಾನೆ ಮಮತಾ ಹಾಗೂ ಅದೇ...
ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾದ ನಕ್ಸಲ್ ಶೋಭಾ..! ಶಿವಮೊಗ್ಗ : ಫೈರಿಂಗ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಕ್ಸಲ್ ಶೋಭಾಳನ್ನು ಜಿಲ್ಲೆಯ ತೀರ್ಥಹಳ್ಳಿ ನ್ಯಾಯಾಲಯಕ್ಕೆ ನಿನ್ನೆ ಹಾಜರು ಪಡಿಸಲಾಗಿದೆ. 2012ರಲ್ಲಿ ಬರ್ಕಣ ಫಾಲ್ಸ್ ಬಳಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ನಕ್ಸಲ್...