ಮಂಗಳೂರು: ಇತ್ತೀಚೆಗೆ ಜಿಲ್ಲಾ ಪಂಚಾಯತ್ನಲ್ಲಿ ನಡೆದಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾರಿ ಚರ್ಚೆಯಾಗಿದ್ದ ಕೋಳಿ ಅಂಕ ವಿಚಾರ ಈಗ ಮತ್ತೆ ಸುದ್ಧಿಯಾಗಿದೆ. ಜಿಲ್ಲಾಪಂಚಾಯತ್ನಲ್ಲಿ ನಡೆದ ತ್ರೈಮಾಸಿಕ ಸಭೆಯಲ್ಲಿ ಹರೀಶ್ ಪೂಂಜಾ ಹಾಗೂ ಅಶೋಕ್ ರೈ ನಡುವೆ ಕೋಳಿ...
ಮಂಗಳೂರು: ಕೋಳಿ ಅಂಕದಲ್ಲಿ ಹುಂಜದ ಕಾಲಿಗೆ ಕಟ್ಟಿದ್ದ ಬಾಲ್ (ಸಣ್ಣ ಚೂರಿ) ಅಂಕ ನೋಡಲು ಬಂದವನಿಗೆ ತಾಗಿ ಗಂಭೀರ ಗಾಯವಾದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡವರನ್ನು ಚಂದ್ರಹಾಸ ಎಂದು ಗುರುತಿಸಲಾಗಿದೆ. ಘಟನೆ...
ಮಂಗಳೂರು: ಅವ್ನಿಗೆ ಕೋಳಿ ಕಟ್ಟ ಅಂದ್ರೆ ಹುಚ್ಚು. ಎಮ್ಮೆಕೆರೆಯಲ್ಲಿ ನಡೆಯುವ ಕೋಳಿ ಕಟ್ಟಕ್ಕೆ ಆತ ಬಂದೇ ಬರ್ತಾನೆ ಎಂದು ಮುಹೂರ್ತ ಇಟ್ಟು ಕಾಯ್ತಾ ಇದ್ದಾಗಲೇ ಸ್ಕೂಟಿಯಲ್ಲಿ ಬಂದಿಳಿದ ರಾಹುಲ್ನನ್ನು ಮಹೇಂದ್ರ ಆ್ಯಂಡ್ ಗ್ಯಾಂಗ್ ಅಟ್ಟಾಡಿಸಿ ನಿನ್ನೆ...
ಮಂಗಳೂರು: ತುಳುನಾಡಿನ ಮನೋರಂಜನಾ ಕ್ರೀಡೆಗಳಲ್ಲಿ ಒಂದಾದ ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋಳಿ ಅಂಕಗಳ ನಡೆಯುವ ಸಂಖ್ಯೆ ಹೆಚ್ಚಾಗಿದೆ. ಕೋಳಿ ಅಂಕ ಹೆಚ್ಚಾದಂತೆ ಫೈಟರ್ ಕೋಳಿಗಳಿಗೆ ಭರ್ಜರಿ...
ಚಿತ್ತೂರು: ಕೋಳಿ ಅಂಕದಲ್ಲಿ ಕೋಳಿ ಕಾಲಿಗೆ ಕಟ್ಟಿರುವ ‘ಬಾಲ್’ (ಚಾಕು) ತಾಗಿ ಓರ್ವ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪೆದ್ದಮಂಡ್ಯಂ ಮಂಡಲದ ಕಲಿಚೆರ್ಲ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ 13 ಜನರನ್ನು ಬಂಧಿಸಿದ್ದಾರೆ. ಗಂಗೂಲಯ್ಯ...
ಚೆನ್ನೈ: ಹಬ್ಬದ ಹಿನ್ನೆಲೆ ನಡೆಯುವ ಕೋಳಿ ಅಂಕಕ್ಕೆ ಮಧುರೈ ಹೈಕೋರ್ಟ್ ಷರತ್ತುಬದ್ದ ಅನುಮತಿ ನೀಡಿದೆ. ಆದರೆ ಹುಂಜಗಳ ಕಾಲಿಗೆ ಬ್ಲೇಡ್ ಅಥವಾ ಚಾಕುಗಳನ್ನು ಕಟ್ಟಬಾರದು ಎಂಬ ಷರತ್ತು ವಿಧಿಸಿದೆ. ಪೊಂಗಲ್ ಹಬ್ಬದ ಹಿನ್ನೆಲೆ ತಮಿಳುನಾಡಿನ ಥೇಣಿ...
ಪುತ್ತೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ಅಕ್ರಮ ಕೋಳಿ ಅಂಕ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಎಸ್ಸೈ ಉದಯರವಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಐವರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರಿನ...