LATEST NEWS2 years ago
ಕೋಳಿ ಸಾಗಾಟದ ಲಾರಿ ಪಲ್ಟಿ: ಮಂಗಳೂರು ಮೂಲದ ಚಾಲಕ ಕೊನೆಯುಸಿರು
ಮಡಿಕೇರಿ: ಕೋಳಿ ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ ಹೋಗುತ್ತಿದ್ದ ಸಂದರ್ಭ...