ತುಮಕೂರು: ವಿವಿಧ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ಶಿವಕುಮಾರ್ ಕೋವಿಡ್ನಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕು ಬಿದರೆಕಾಗ್ಗೆರೆ ಗ್ರಾಮದವರಾಗಿದ್ದು, ಮೇ 16ರಂದು ಕೋವಿಡ್ ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ ಶಿವಕುಮಾರ್ ...
ಬೆಂಗಳೂರು: ಖ್ಯಾತ ಚಲನ ಚಿತ್ರ ನಟಿ ಮಾಲಾಶ್ರೀ ಪತಿ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಒಂದು ವಾರದ ಹಿಂದೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಾಮು ಅವರಿಗೆ ಮನೆಯಲ್ಲೇ ಐಸೋಲೇಶನ್ ಮಾಡಲಾಗಿತ್ತು. ಆದರೆ ಮೂರು ದಿನಗಳ...
ನವದೆಹಲಿ: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಹಿರಿಯ ಕಮ್ಯುನಿಸ್ಟ್ ನಾಯಕ ಸೀತಾರಾಂ ಯೆಚೂರಿ ಪುತ್ರ (35) ಆಶಿಶ್ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ದೆಹಲಿಯ ಮೆಡಂತಾ ಆಸ್ಪತ್ರೆಯಲ್ಲಿ ಯೆಚೂರಿಯವರ ಮಗ ಆಶಿಶ್ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಎರಡು...