ಕೇರಳ ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಅಗತ್ಯ ಮುಂಜಾಗ್ರತಾ ಹಾಗೂ ಪೂರ್ವಭಾವಿ ಕ್ರಮಗಳ ಪಾಲನೆಯು ಅವಶ್ಯಕವಾಗಿದೆ ಎಂದು ಆರೋಗ್ಯ, ಕುಂಟುಂಬ ಕಲ್ಯಾಣ ಇಲಾಖೆ ಶಿಫಾರಸ್ಸುಗಳನ್ನು ಹೊರಡಿಸಿದೆ. ಭಾರತ ಸರ್ಕರಾದ ಮಾರ್ಗಸೂಚಿಗಳ...
ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಮಹಾಮಾರಿ ಕೊರೊನಾ ಮತ್ತು ಹಂದಿ ಜ್ವರ ದ ಪ್ರಕರಣಗಳು ಏರಿಕೆಯಾಗುತ್ತಿರುವುದು ಕಳವಳದ ಜೊತೆಗೆ ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ. ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್...
ನವದೆಹಲಿ: ದೇಶದಲ್ಲಿ ಕೊರೋನಾ ಹೋಗಲಾಡಿಸಲು ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಆಕ್ಸ್ ಫರ್ಡ್, ಆಸ್ಟ್ರಾಜೆನಿಕಾದ ಸಹಯೋಗದಲ್ಲಿ ಪುಣೆಯ ಸಿರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆ ಉತ್ಪಾದಿಸುತ್ತಿದೆ. ಹೈದರಾಬಾದ್ ನ ಭಾರತ್ ಬಯೋಟೆಕ್ ಕೊವ್ಯಾಕ್ಸಿನ್...
ಮುಂಬೈ : ಇಡೀಯ ದೇಶವನ್ನೇ ಮಹಾಮಾರಿ ಕೊರೊನಾ ನುಂಗಿ ಹಾಕಿದೆ. ಲಕ್ಷಾಂತರ ಜನ ಕೊರೊನಾದಿಂದ ಬಾರಿ ತೊಂದರೆ ಅನುಭವಿಸುತ್ತಿದ್ದು ಒಪ್ಪೊತ್ತಿನ ಊಟಕ್ಕೂ ಪರದಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿನಿ ತಾರೆಯರು ಸೇರಿದಂತೆ ಸಮಾಜದ ಅನೇಕ ವರ್ಗದ...
ಬೆಳ್ತಂಗಡಿ: ಅನಾಥರು, ಮಾನಸಿಕ ಅಸ್ವಸ್ಥರು ಹಾಗೂ ನಿರ್ಗತಿಕರನ್ನು ಸಲಹುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಬರೋಬ್ಬರಿ 194 ಕೊರೋನ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಶಾಸಕ...
ಮಂಗಳೂರು : ದೇಶದಲ್ಲಿ ಕೊರೊನಾ 2ನೇ ಅಲೆ ಆರಂಭವಾಗಿ ಎರಡು-ಮೂರು ತಿಂಗಳುಗಳು ಕಳೆಯುವಷ್ಟರಲ್ಲಿ ಕೊರೊನಾ ವೈರಾಣು ಹಲವಾರು ಬಾರಿ ರೂಪಾಂತರಗೊಂಡಿದ್ದು, ಹಿಂದೆಂದಿಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಕೊರೊನಾ ನಿರ್ವಹಣೆಯ ಮಾರ್ಗ ಸೂಚಿ...
ಮಂಗಳೂರು: ಎಲ್ಲೆ ಮೀರಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಅದೆಷ್ಟೋ ಜನರನ್ನು ಬಲಿ ಪಡೆಯುತ್ತಿದೆ. ಅಂಥದ್ರಲ್ಲಿ ಮದುವೆ ಮೆಹಂದಿ ಎಂದು ಕಾರ್ಯಕ್ರಮ ಮಾಡಿ ಮಾಸ್ಕ್ ಆಗಲಿ ಸಾಮಾಜಿಕ ಅಂತರವಾಗಲಿ ಪಾಲಿಸದೆ ಜನ ಕೋವಿಡ್ ನಿಯಮವನ್ನು ನಿರ್ಲಕ್ಷಿಸುತ್ತಿರುವುದು...
ಮಂಗಳೂರು : ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ. ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ. ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ...
ಮಂಗಳೂರು : ರಂಝಾನ್ ಉಪವಾಸ ವೃತಾಚರಣೆ ಕೊನೆಗೊಂಡ ಹಿನ್ನೆಲೆ ಇಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಸ್ಲಿಮ್ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನ ಆಚರಿಸುತ್ತಿದ್ದಾರೆ. ಕೊರೊನಾ ಕಾರಣದಿಂದಾಗಿ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಲ್ಪಟ್ಟ ಹಿನ್ನೆಲೆ ಮನೆಯಲ್ಲಿಯೇ ವಿಶೇಷ...
ಚಾಮರಾಜನಗರ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ತನಿಖಾ ವರದಿಯನ್ನು ಹೈಕೋರ್ಟ್ ನೇಮಿಸಿದ್ದ ತಜ್ಞರ ತನಿಖಾ ಸಮಿತಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ಚಾಮರಾಜ ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕಳೆದ ಮೇ 2...