ಬೆಳ್ತಂಗಡಿ: ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭಾರತೀಯ ಕ್ರಿಕೇಟ್ ತಂಡದ ಉಪನಾಯಕ ಕೆ.ಎಲ್.ರಾಹುಲ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬುಧವಾರ ಮದ್ಯಾಹ್ನ ಕ್ಷೇತ್ರಕ್ಕೆ ಆಗಮಿಸಿದ ರಾಹುಲ್ ಕ್ಷೇತ್ರದ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮೂಲತಃ ಮಂಗಳೂರಿನವರೇ ಆಗಿರುವ ರಾಹುಲ್...
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯಲ್ಲಿ ಬೆಟ್ಟಿಂಗ್ ಕಟ್ಟಿ ಗೆದ್ದ ಹಣ ಕೇಳಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ್ದಾರೆ. ಮಂಡ್ಯ: ಐಪಿಎಲ್ ಸುರುವಾದರೆ ಸಾಕು ಯುವಕರೆಲ್ಲ ಬೆಟ್ಟಿಂಗ್ ಕಟ್ಟಲು ಶುರುಮಾಡುತ್ತಾರೆ. ಅದೇ ರೀತಿ...
ಮಡಿಕೇರಿ: ನಿನ್ನೆ ನಡೆದ ಐಸಿಸಿ ಟಿ-20 ಕ್ರಿಕೆಟ್ ವಿಶ್ವಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ಹಿನ್ನೆಲೆಯಲ್ಲಿ ಸೋಮವಾರಪೇಟೆ ತಾಲೂಕಿನ ದೊಡ್ಡಮಳ್ತೆ ಗ್ರಾಮದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದೊಡ್ಡಮಳ್ತೆ ಗ್ರಾಮದ ಅಣ್ಣಯ್ಯಗೌಡ ಅವರ ಪುತ್ರ ಡಿ.ಎ.ಉದಯ(55) ಮೃತಪಟ್ಟವರು....