DAKSHINA KANNADA4 months ago
Putturu: ಹಿಂದೂ ಮುಖಂಡ ಅವಿನಾಶ್ ಗೆ ಗಡಿಪಾರು ನೋಟಿಸ್
ಪುತ್ತೂರು: ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ತೆಗೆದುಕೊಂಡಿರುವ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಂಡಿದೆ. ಇದೇ ಕಾರಣ ಮುಂದಿಟ್ಟುಕೊಂಡು ಈಗಾಗಲೇ ಜಿಲ್ಲೆಯಲ್ಲಿ ಹಲವು ಕ್ರಿಮಿನಲ್ ಹಿನ್ನಲೆಯ ವ್ಯಕ್ತಿಗಳನ್ನು ಗಡಿಪಾರು ಮಾಡಲಾಗಿದೆ. ಕ್ರಿಮಿನಲ್ ಹಿನ್ನೆಲೆ ಇದ್ದ ಹಿಂದೂ ಸಂಘಟನೆಯ...