BANTWAL2 years ago
ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ- 11ರ ಬಾಲಕ ಸಾವು, ತಂದೆ ಗಂಭೀರ
ಬಂಟ್ವಾಳ: ಶಾಲೆ ಮುಗಿಸಿ ದ್ವಿಚಕ್ರ ವಾಹನದಲ್ಲಿ ತಂದೆಯೊಂದಿಗೆ ಮನೆಗೆ ತೆರಳುತ್ತಿದ್ದಾಗ ಲಾರಿ ಢಿಕ್ಕಿಯಾಗಿ ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದ ಕೆರೆ ಬಳಿ ಇಂದು ಸಂಜೆ ಸಂಭವಿಸಿದೆ. ಘಟನೆಯಲ್ಲಿ ತಂದೆ ಗಂಭೀರ ಗಾಯಗೊಂಡಿದ್ದಾರೆ....