DAKSHINA KANNADA2 years ago
ಉಳ್ಳಾಲದಲ್ಲಿ ರೈಲ್ವೇ ಉದ್ಯೋಗಿ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!
ಉಳ್ಳಾಲ: ತೊಕ್ಕೊಟ್ಟು ಹಳಿಯಲ್ಲಿ ಪತ್ತೆಯಾದ ರೈಲ್ವೇ ಇಲಾಖೆಯ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್ ವಿಜಯನ್ ವಿ.ಎ ಮೃತದೇಹದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ನಕಲಿ ಆರೋಗ್ಯ ಸರ್ಟಿಫಿಕೇಟ್ ಪ್ರಕರಣಕ್ಕೆ ಸಂಬಂಧಿಸಿ 10 ದಿನಗಳ ಹಿಂದಷ್ಟೇ ಸಿಬಿಐನಿಂದ ಬಂಧಿತರಾಗಿದ್ದರು....