LATEST NEWS2 years ago
ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿ ಪ್ರಕಟ: ಪಾರ್ತಿಸುಬ್ಬ ಪ್ರಶಸ್ತಿಗೆ ಗಣೇಶ ಕೊಲೆಕಾಡಿ ಆಯ್ಕೆ
ಬೆಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ 2022ನೇ ಸಾಲಿನ ಪ್ರಶಸ್ತಿಗಳು ಪ್ರಕಟವಾಗಿದ್ದು, ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಪ್ರಸಂಗಕರ್ತ ಹಾಗೂ ಯಕ್ಷಗುರು ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿ’ಯು 1 ಲಕ್ಷ ರೂ ನಗದು ಒಳಗೊಂಡಿದೆ. ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ...