LATEST NEWS2 years ago
ಐಟಿಡಿಪಿಯಡಿ ವೈದ್ಯಕೀಯ ವೆಚ್ಚ ಪಾವತಿ ರದ್ದತಿಗೆ ವಿರೋಧಿಸಿ, ಕೊರಗ ಸಮುದಾಯದಿಂದ ಕಾಲ್ನಡಿಗೆ ಜಾಥಾ
ಮಂಗಳೂರು: ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಅಂದ್ರೆ ಐಟಿಡಿಪಿಯಡಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದ ಕೊರಗ ಸಮುದಾಯದ ಜನರ ಪೂರ್ಣ ಪ್ರಮಾಣದ ವೈದ್ಯಕೀಯ ವೆಚ್ಚವನ್ನು ಪಾವತಿಸಲಾಗುತ್ತಿದೆ. ಇತ್ತೀಚೆಗೆ ಅದನ್ನು ರದ್ದುಪಡಿಸಿರುವುದನ್ನು ಆಕ್ಷೇಪಿಸಿ ಕೊರಗ ಸಮುದಾಯದವರು...