bangalore4 months ago
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಈ ಬಗ್ಗೆ ಜನವರಿ 7ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ.ಕಳೆದ...