LATEST NEWS1 year ago
UDUPI : ಗಾಳಿಮಳೆಗೆ ಉರುಳಿ ಬಿದ್ದ ಮರ; ಕೂದಲೆಳೆ ಅಂತರದಲ್ಲಿ ಪಾರಾದ ಶಾಸಕ ಗುರುರಾಜ್ ಗಂಟಿಹೊಳೆ..!
ಭಾರೀ ಗಾಳಿ ಮಳೆಗೆ ರಸ್ತೆ ಬದಿಯ ಮರ ಉರುಳಿ ಬಿದ್ದಿದ್ದು, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಜಿಲ್ಲೆಯ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಉಡುಪಿ: ಭಾರೀ ಗಾಳಿ ಮಳೆಗೆ...