ದಿಕ್ಕು ತೋಚದ ಯುವಕ ಅಸಹಾಯಕ ಸ್ಥಿತಿಯಲ್ಲಿ ಕೊನೆ ಪ್ರಯತ್ನ ಎಂಬಂತೆ ನಡುರಾತ್ರಿ 2.30ಕ್ಕೆ ನೇರವಾಗಿ ಗೃಹ ಸಚಿವ ಆರಗ ಜ್ಞಾನೇಂದ್ರರ ಮೊಬೈಲಿಗೆ ಕಾಲ್ ಮಾಡಿದ್ದಾನೆ. ಶಿವಮೊಗ್ಗ : ಆತ ತೀರ್ಥಹಳ್ಳಿಯಲ್ಲಿ ಮಾಂಸದ ವ್ಯಾಪಾರ ಮಾಡುವವನು, ಕಡೂರಿ...
ಪುತ್ತೂರು: ಮಂಗಳೂರಿನಲ್ಲಿರುವ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸಲು ಭಾರೀ ಬೇಡಿಕೆ ಇದೆ. ಈ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಪುತ್ತೂರಿನಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯ...
ಉಡುಪಿ: ಸೂಕ್ತ ಸಮಯ ಬಂದಾಗ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ ಮಾಡುತ್ತೇವೆ. ಈ ಬಗ್ಗೆ ಕೇಂದ್ರಕ್ಕೆ ಆಗಾಗ್ಗೆ ವರದಿ ಕಳಿಸುತ್ತಾ ಇದ್ದೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ...
ಬೆಂಗಳೂರು: ನಮ್ಮ ಕಾರ್ಯಕರ್ತರೇ ಹೇಳ್ತಿದ್ದಾರೆ ನೀನೊಬ್ಬ ಬಹಳ ದುರ್ಬಲ ಹೋಂ ಮಿನಿಷ್ಟ್ರು ಎಂದು ಸ್ವತಃ ರಾಜ್ಯ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಈ ಬಗ್ಗೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ನಾನು ಕೇಳ್ದೆ ಏನು ಮಾಡಲಿಲ್ಲ. ಮೊನ್ನ...
ಬೆಂಗಳೂರು: ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ಕನ್ನಡದಲ್ಲಿ ಡಬ್ಬಿಂಗ್ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಡಬ್ಬಿಂಗ್ ಆಗಬೇಕು. ಈಗ ಹಿಂದಿಯಲ್ಲಿ ಬಿಡುಗಡೆ ಆಗಿದೆ. ಕನ್ನಡಕ್ಕೂ ಡಬ್...
ಬೆಂಗಳೂರು: ಹುಕ್ಕಾ ಬಾರ್ ಮತ್ತು ಕ್ಯಾಸಿನೋಗಳ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಅವುಗಳ ಕಾರ್ಯನಿರ್ವಹಣೆಗೆ ಅವಕಾಶ ನೀಡುವುದಿಲ್ಲ. ಅವುಗಳ ಮೇಲೆ ವಿಶೇಷ ನಿಗಾ ಇಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ವಿಧಾನ ಪರಿಷತ್ತಿನ...
ಶಿರಸಿ: ಪಿ.ಎಫ್.ಐ., ಎಸ್.ಡಿ.ಪಿ.ಐ. ಸಂಘಟನೆಗಳನ್ನು ನಿಷೇಧ ಮಾಡುವ ಬದಲು ಅವರ ಕಾರ್ಯಚಟುವಟಿಕೆ ಮೇಲೆ ನಿಗಾ ಇಡುವುದು ಮುಖ್ಯ. ಅದರತ್ತ ಗಮನಹರಿಸಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಮಾಧ್ಯಮದವರ ಜತೆ ಮಾತನಾಡಿ, ‘ಸಂಘಟನೆಗಳ...
ಬೆಂಗಳೂರು: ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಾಕೀತು ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ...
ಮಂಗಳೂರು: ಭಗವಂತ್ ಖೂಬಾ ಕೇಂದ್ರ ಸಚಿವರಾಗಿ ಬಂದ ಸಂದರ್ಭದಲ್ಲೂ ಖುಷಿಗೆ ಗಾಳಿಯಲ್ಲಿ ಗುಂಡು ಹಾರಾಟ ಮಾಡಿರಬಹುದು ಎಂದು ಬಾಲಿಷ ಹೇಳಿಕೆಯನ್ನು ಗೃಹಸಚಿವ ನೀಡಿದ್ದಾರೆ. ಯಾದಗಿರಿಯಲ್ಲಿ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಾಟ ವಿಚಾರಕ್ಕೆ...
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯಾದ್ಯಂತ ಟ್ರಾಫಿಕ್ ಸ್ಪಾಟ್ ಫೈನ್ ಕ್ಯಾನ್ಸಲ್ ಮಾಡುವಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಾಹನಗಳನ್ನು ಅಡ್ಡಗಟ್ಟಿ ಸ್ಪಾಟ್ ಫೈನ್ ಕಲೆಕ್ಷನ್...