LATEST NEWS2 years ago
ಮಳೆಗೆ ಮನೆಯೊಳಗೆ ಬೆಚ್ಚಗೆ ಕುಳಿತ್ತಿದ್ದವರಿಗೆ ಬಿಸಿ ಮುಟ್ಟಿಸಿದ ಗ್ಯಾಸ್-50 ರೂ ಹೆಚ್ಚಳ
ನವದೆಹಲಿ: ದೇಶದಾದ್ಯಂತ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯ ಸಂಸ್ಥೆಗಳು ಪ್ರಕಟಿಸಿದಂತೆ ಇಂದಿನಿಂದ ಗೃಹ ಬಳಕೆಯ ಅಡುಗೆ ಅನಿಲದ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ...