BELTHANGADY2 years ago
ಬೆಳ್ತಂಗಡಿ: ರಸ್ತೆಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವೃದ್ಧೆಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ PDO
ಬೆಳ್ತಂಗಡಿ: ಪಿಡಿಓ ಓರ್ವರು ರಸ್ತೆಯಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಇಲ್ಲಿಯ ಕಳಿಯ ಗ್ರಾ.ಪಂ ಪಿಡಿಒ ಆಗಿರುವ ಸಂತೋಷ್ ಪಾಟೀಲ್ ಅವರು ರಸ್ತೆಯ ಬದಿಯಲ್ಲಿ...