LATEST NEWS2 years ago
ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಅಧ್ಯಕ್ಷ
ಕೊಲೊಂಬೊ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣದಿಂದಲೇ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ ಜಾರಿಗೆ ಬರುವಂತೆ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿನ್ನೆ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಭದ್ರತೆ, ಸಾರ್ವಜನಿಕ ಆದೇಶವನ್ನು ರಕ್ಷಿಸಲು ಮತ್ತು ಜನರಿಗೆ...