BANTWAL3 months ago
Bantwala: ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ-2 ಕ್ವಿಂಟಾಲ್ ಗೋ ಮಾಂಸ ವಶಕ್ಕೆ..!
ಬಂಟ್ವಾಳ: ಅಕ್ರಮ ಗೋ ವಧೆ ನಡೆಸಿ ಮಾಂಸ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕಲ್ಲಡ್ಕದ ಮದಕ ಎಂಬಲ್ಲಿ ಅಕ್ರಮ ಗೋ ಮಾಂಸ ಮಾರಾಟದ ಖಚಿತ ಮಾಹಿತಿ ಮೆರೆಗೆ ಪೊಲೀಸರು...