ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ. ಅತಲ್ ಕುಲ್ಲು (30) ಬಂಧಿತ ವ್ಯಕ್ತಿ....
ಉಡುಪಿ: ಗೋವಾ ಕಡೆಗೆ ರದ್ದಿ ಪೇಪರ್ ತುಂಬಿಕೊಂಡು ಹೊರಟ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಶನಿವಾರ ರಾತ್ರಿ ಉಡುಪಿ ಮಣಿಪಾಲದ ಕೆಳಪರ್ಕಳದಲ್ಲಿ ನಡೆದಿದೆ. ಪರ್ಕಳದಿಂದ ಗೋವಾದ ಕಡೆಗೆ ಹೋಗುತ್ತಿದ್ದ ಕಂಟೈನರ್...
ಉಡುಪಿ: ಹಣದ ಆಸೆಗೆ ಹೆತ್ತವರನ್ನೇ ಯಾಮಾರಿಸಿ ಅಪಹರಣದ ನಾಟಕವಾಡಿದ ಯುವಕನನ್ನು ಪೊಲೀಸರು ಗೋವಾದಲ್ಲಿ ಪತ್ತೆ ಹಚ್ಚಿದ ಘಟನೆ ಉಡುಪಿಯಲ್ಲಿ ನಡೆದಿದೆ. ವರುಣ್ ನಾಯಕ್ ಎಂಬವನು ಹೆತ್ತವರಿಗೆ ವಂಚಿಸಿದ ಯುವಕ ಎಂದು ಗುರುತಿಸಲಾಗಿದೆ. ತಾನು ಕಿಡ್ನಾಪ್ ಆಗಿದ್ದೇನೆ...
ಗೋವಾ: ಪ್ರವಾಸಿಗನೊಬ್ಬ ಬಾಡಿಗೆಗೆ ಕಾರು ಪಡೆದುಕೊಂಡು ನಂತರ ಬೀಚ್ನಲ್ಲಿ ಅಜಾಗರೂಕತೆಯಿಂದ ಕಾರು ಚಲಾಯಿಸಿ ತಾನೇ ತೊಂದರೆಗೆ ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ದೆಹಲಿ ಮೂಲದ ಲಲಿತ್ ಕುಮಾರ್ ದಯಾಳ್ ಬಾಡಿಗೆಗೆ ಕಾರು ಪಡೆದು ಅದನ್ನು ಕಡಲ...
ಗುಜರಾತ್: ಭಾರೀ ಸಂಚಲನ ಮೂಡಿಸಿದ್ದ ವಡೋದರ ಮೂಲದ ಯುವತಿ ಕ್ಷಮಾ ಬಿಂದು ಕೊನೆಗೂ ತನ್ನನ್ನು ತಾನೇ ಮದುವೆಯಾಗಿದ್ದಾರೆ. ಜೂ.11ರಂದು ನಡೆಯಬೇಕಾಗಿದ್ದ ಇವರ ವಿವಾಹ ಹಲವರ ವಿರೋಧದ ಹಿನ್ನೆಲೆಯಲ್ಲಿ ಮೂರು ದಿನಗಳ ಮುಂಚೆಯೇ ಶಾಸ್ತ್ರೋಕ್ತವಾಗಿ ನಡೆದಿದೆ. ಕ್ಷಮಾ...
ಅಹಮದಾಬಾದ್: ಯುವತಿಯೋರ್ವಳು ತನ್ನನ್ನು ತಾನೇ ಮದುವೆಯಾಗುತ್ತಿರುವ ವಿಚಿತ್ರ ಘಟನೆ ಗುಜರಾತ್ನ ವಡೋದರಾದಲ್ಲಿ ನಡೆಯಲಿದೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕ್ಷಮಾ ಬಿಂದು ಎನ್ನುವವರು ಜೂನ್ 11ರಂದು ಸ್ವಯಂ ವಿವಾಹವಾಗಲಿದ್ದಾರೆ. ಜೀವನಪೂರ್ತಿ ಏಕಾಂಗಿಯಾಗಿ...
ಕಾಸರಗೋಡು: ಬೇರೆ ರಾಜ್ಯಕ್ಕೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಅನಂಗೂರು ಟಿ.ವಿ. ಸ್ಟೇಷನ್ ರಸ್ತೆಯ ಆಹಮ್ಮದ್ ಕಬೀರ್(22) ಬಂಧಿತ ಆರೋಪಿ. ಗೋವಾದಿಂದ ಕಾಸರಗೋಡಿಗೆ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಪ್ರಮುಖ...
ಮಂಗಳೂರು: ಲಾರಿಯೊಂದರಲ್ಲಿ ಹಠಾತ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಹೊರವಲಯದ ಪಣಂಬೂರಿನ ಎನ್ಎಂಪಿಎ ಗೇಟ್ ಬಳಿ ನಿನ್ನೆ ರಾತ್ರಿ ನಡೆದಿದೆ. ಗೋವಾದಿಂದ ತ್ರಿಶೂರ್ ಕಡೆಗೆ ತೆರಳುತ್ತಿದ್ದ ಕಂಟೈನರ್ ವಾಹನ, ಪಣಂಬೂರು ಎನ್ ಎಂಪಿಎ ಮುಖ್ಯ ಗೇಟ್...
ಪಣಜಿ: ಇಂದು ಗೋವಾದ ಸಿಎಂ ಆಗಿ ಪ್ರಮೋದ್ ಸಾವಂತ್ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತೀಚೆಗಷ್ಟೇ 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ...
ಕಾಸರಗೋಡು: ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲೆಂದು ಗೋವಾಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಅಪಘಾತಕ್ಕೀಡಾಗಿ ಮೃತಪಟ್ಟ ಘಟನೆ ಕಾಸರಗೋಡಿನ ಉದುಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮಲಪ್ಪುರಂ ನಿವಾಸಿಗಳಾದ ಜಂಶೀರ್(22) ಹಾಗೂ ಮುಹಮ್ಮದ್ ಶಿಬಿಲ್ (20) ಮೃತಪಟ್ಟ ದುರ್ದೈವಿಗಳಾಗಿದ್ದಾರೆ....