LATEST NEWS3 years ago
ಕಂಟೈನರ್ ಲಾರಿಯಲ್ಲಿ ಅಕ್ರಮ ಗೋ ಸಾಗಾಟ: 45 ಗೋವು ರಕ್ಷಿಸಿದ ಬಜರಂಗದಳ
ನೆಲಮಂಗಲ: ಬೆಳಗಾವಿಯಿಂದ ಬೆಂಗಳೂರಿನ ಕಸಾಯಿಖಾನೆಗೆ ಸಾಗಾಟ ಆಗುತ್ತಿದ್ದ ಜಾನುವಾರುಗಳನ್ನು ಭಜರಂಗದಳದವರು ರಕ್ಷಣೆ ಮಾಡಿದ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ. ಬೆಂಗಳೂರು ಹೊರವಲಯ ನೆಲಮಂಗಲದ ನವಯುಗ ಟೋಲ್ ಬಳಿ ಜಾನುವಾರುಗಳ ತುಂಬಿದ ಲಾರಿ ಸಂಚಾರ ಮಾಡುವ...