DAKSHINA KANNADA2 years ago
ತುಳು ಶಿಕ್ಷಕರಿಗೆ ಬಾಕಿಯಿದ್ದ ‘ಗೌರವಧನ’ ಪಾವತಿಸುವಂತೆ ಶಾಸಕ ಉಮನಾಥ್ ಕೋಟ್ಯಾನ್ ಪತ್ರ
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತುಳು ಐಚ್ಛಿಕ ಭಾಷೆಯನ್ನು ಕಲಿಸುವ ಶಿಕ್ಷಕರಿಗೆ ಬಾಕಿ ಇದ್ದ ಗೌರವ ಧನ ನೀಡುವಂತೆ ಮೂಲ್ಕಿ-ಮೂಡಬಿದಿರೆ ಶಾಸಕ ಉಮನಾಥ್ ಕೋಟ್ಯಾನ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದಾರೆ....