LATEST NEWS3 years ago
ಕೊರೋನಾ ವಾರಿಯರ್ಸ್ ಗಳಿಗೆ ಗೌರವ ಅರ್ಪಣೆ:ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆ:ಫ್ರಂಟ್ ಲೈನ್ ವರ್ಕರ್ಸ್ ಗಳ ಸೇವೆ ಸ್ಮರಿಸಿದ ಶಾಸಕ ಕಾಮತ್..
ಮಂಗಳೂರು: ಕೋವಿಡ್ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೆನ್ಲಾಕ್ ಆಸ್ಪತ್ರೆಯ ವೈದ್ಯರಿಗೆ ಇತರೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್,...