LATEST NEWS2 years ago
ಉಡುಪಿ: ಹೊಟೇಲ್ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….
ಉಡುಪಿ: ಹೊಟೇಲ್ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್...