DAKSHINA KANNADA2 years ago
ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಠಾಣೆಗೆ ಹಾಜರಾಗಿ ಹೇಳಿದ್ದು ಇಷ್ಟೇ..!
ಕಡಬ : ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ತನ್ನ ಪ್ರಿಯಕರನೊಂದಿಗೆ ಜೀವನ ನಡೆಸುವುದಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು...