LATEST NEWS2 years ago
ಕಾರ್ಕಳ: ಗ್ರಾಮದಲ್ಲಿ ಓಡಾಡುತ್ತಿದ್ದ ಚಿರತೆ ಬೋನಿನಲ್ಲಿ ಸೆರೆ-ನಿಟ್ಟುಸಿರು ಬಿಟ್ಟ ಸ್ಥಳೀಯರು
ಕಾರ್ಕಳ: ಕಳೆದ ಒಂದು ವಾರದಿಂದ ಅಡ್ಡಾಡುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟುವಿನಲ್ಲಿ ನಡೆದಿದೆ. ಚಿರತೆ ಗ್ರಾಮದಲ್ಲಿ ಕಾಣಿಸಿಕೊಂಡ ಹಿನ್ನೆಲೆ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ...