DAKSHINA KANNADA3 years ago
ಪತ್ರಕರ್ತ ಪ್ರದೀಶ್ .ಎಚ್. ಮರೋಡಿ ಅವರಿಗೆ ಪ.ಗೋ. ಪ್ರಶಸ್ತಿ..
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2020ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ಪ್ರಜಾವಾಣಿ ದಿನ ಪತ್ರಿಕೆಯ ಮಂಗಳೂರಿನ ವರದಿಗಾರ ಪ್ರದೀಶ್. ಎಚ್.ಮರೋಡಿ ಆಯ್ಕೆಯಾಗಿದ್ದಾರೆ. 2020ರ ಜೂನ್ 25ರಂದು...