LATEST NEWS1 year ago
“ಕಚೇರಿ ವೇಳೆಯಲ್ಲಿ ಗಂಟೆ ಗಟ್ಟಲೆ ಕಾಫಿ, ಟೀಗೆ ಹೋಗುವ ಸರ್ಕಾರಿ ನೌಕರರ ವಿರುದ್ದ ಕಠಿಣ ಕ್ರಮ”
ಬೆಂಗಳೂರು: ಕಂದಾಯ ಇಲಾಖೆ ಎಲ್ಲ ನೌಕರರು ಕಚೇರಿ ವೇಳೆಯಲ್ಲಿ ಗಂಟೆ ಗಟ್ಟಲೆ ಕಾಫಿ, ಟೀ, ಉಪಹಾರಕ್ಕೆಂದು ತೆರಳುವುದು, ಸಂತೆ ಬೀದಿಯಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹ ನೌಕರರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಕಂದಾಯ...