LATEST NEWS1 year ago
ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡಿಯ ಆಶೀರ್ವಾದದಿಂದ ತಪ್ಪಿದ ಭಾರೀ ಅನಾಹುತ..!
ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಳ್ಳಂ ಬೆಳಗ್ಗೆ ಭಾರೀ ಅನಾಹುತ ತಪ್ಪಿದೆ. ಡೀಸೆಲ್ ಸೋರಿಕೆಯಿಂದ 50ಕ್ಕೂ ಅಧಿಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಚಾಲಕನ ಸಮಯ ಪ್ರಜ್ಞೆಯಿಂದ ಪ್ರವಾಸಿಗರ ಪ್ರಾಣ ಉಳಿದಿದೆ....