DAKSHINA KANNADA2 years ago
ಕುಕ್ಕರ್ ಬ್ಲಾಸ್ಟ್ ಸಂತ್ರಸ್ತ ಪುರುಷೋತ್ತಮ ಪೂಜಾರಿ ಸಂಪೂರ್ಣ ಚಿಕಿತ್ಸಾ ವೆಚ್ಚದ ಜವಾಬ್ದಾರಿ ಹೊತ್ತ ದ.ಕ ಜಿಲ್ಲಾಡಳಿತ-ಆಸ್ಪತ್ರೆಯ ಮುಖ್ಯಸ್ಥರಿಗೆ ಪತ್ರ
ಮಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟದ ಗಾಯಾಳು, ಸಂತ್ರಸ್ತ ಆಟೋ ಚಾಲಕ ಪುರುಷೋತ್ತಮ ಪೂಜಾರಿಯ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಕಂಕನಾಡಿ ಫಾದರ್ ಮುಲ್ಲರ್ ವೈದ್ಯಕೀಯ ಆಸ್ಪತ್ರೆಯ ಮುಖ್ಯಸ್ಥರಿಗೆ ದ.ಕ.ಜಿಲ್ಲಾಡಳಿತ ಪತ್ರ ಬರೆದಿದೆ. ಪತ್ರದಲ್ಲಿ ‘ಸಂತ್ರಸ್ತರ ಕುಟುಂಬದಿಂದ...