LATEST NEWS2 years ago
ಚಿಕ್ಕಬಳ್ಳಾಪುರದಲ್ಲಿ ಬೈಕ್ ಮೇಲೇರಿ ಹೋದ ಬಸ್ : ಒಂದೇ ಕುಟುಂಬದ ಮೂವರು ಬಲಿ
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ರಸ್ತೆ ದುರಂತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಕ್ರಾಸ್...