ಬೆಳಗಾವಿ: ಮದುವೆಯಾಗಿ ಒಂದೇ ತಿಂಗಳಲ್ಲೇ ಬಿಟ್ಟು ಹೋಗಿದ್ದ ಪತ್ನಿಯನ್ನು ಹಾಗೂ ಆಕೆಯ ಪ್ರಿಯಕರನನ್ನು ಯುವಕನೊಬ್ಬ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಅಥಣಿ ನಿವಾಸಿಯಾಗಿರೋ ತೌಫೀಕ್ (21) ಎಂಬ ಯುವಕ ಈ...
ಅನೈತಿಕ ಸಂಬಂಧ ಹೊಂದಿದ ತಾಯಿಯೇ ತನ್ನ ಮಗನನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನಡೆದಿದ್ದು, ಆಕೆಗೆ ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ದಂಡ ವಿಧಿಸಿ ಚಿಕ್ಕೋಡಿ...
ಚಿಕ್ಕೋಡಿ: ವಿದ್ಯುತ್ ವಯರ್ ತಗುಲಿ ಶಾಲೆಯಲ್ಲಿಯೇ ಪುಟ್ಟ ಬಾಲಕಿ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಡೋಣೆವಾಡಿಯಲ್ಲಿ ನಡೆದಿದೆ. ಅನುಷ್ಕಾ ಸದಾಶಿವ ಬೆಂಡೆ (9) ವಿದ್ಯುತ್ ಸ್ಪರ್ಷದಿಂದ ಸಾವಿಗೀಡಾದ ವಿದ್ಯಾರ್ಥಿನಿ. ಘಟನೆಯ ಹಿನ್ನೆಲೆ ಶಾಲಾ...
ಚಿಕ್ಕೋಡಿ: ದ್ವಿಚಕ್ರ ವಾಹನ ಸವಾರನ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ- ಕಾತ್ರಾಳ ರಸ್ತೆ ನಡುವೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕಾತ್ರಾಳ ಗ್ರಾಮದ ನಿವಾಸಿ...
ಚಿಕ್ಕೋಡಿ: ಬೆಳಗಾವಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾರ್ಥಮಿಕ ಶಾಲೆ ಆವರಣದಲ್ಲಿರುವ ಸರಸ್ವತಿ ಮೂರ್ತಿಯನ್ನು ಧ್ವಂಸಗೊಳಿಸಲಾಗಿದೆ. ಯಾರೋ ಕಿಡಿಗೇಡಿಗಳು ಮೂರ್ತಿಗೆ ಹಾನಿ ಮಾಡಿ ಪರಾರಿ ಆಗಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನಚಿಂಚನಿ ಗ್ರಾಮದ...
ಬೆಳಗಾವಿ: ಹೃದಯಾಘಾತದಿಂದ ಹೆಂಡತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದು ಪತಿ ಹಾಗೂ ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಪೊಗತ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕಾಡಪ್ಪ(47) ಕೀರ್ತಿ(20) ಸ್ಪೂರ್ತಿ(18) ಆತ್ಮಹತ್ಯೆ ಮಾಡಿಕೊಂಡ ನತದೃಷ್ಟರಾಗಿದ್ದಾರೆ....