DAKSHINA KANNADA2 years ago
ಮಂಗಳೂರು: ಖಾಸಾಗಿ ನರ್ಸಿಂಗ್ ಹಾಸ್ಟೆಲ್ನಲ್ಲಿ ವಿಷಾಹಾರ ಸೇವನೆ – 137 ವಿದ್ಯಾರ್ಥಿನಿಯರು ಆಸ್ಪತ್ರೆಗೆ..!
ಮಂಗಳೂರು : ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಾಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ ಆಸ್ಪತ್ರೆಗಳಿಗೆ...