LATEST NEWS2 years ago
ಲೈಂಗಿಕ ದೌರ್ಜನ್ಯ ಆರೋಪಿ ಮುರುಘಾ ಶ್ರೀಗೆ ಎದೆನೋವು: ಆಸ್ಪತ್ರೆಗೆ ದಾಖಲು
ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಮುರುಘಾ ಮಠಧ ಶ್ರೀಗಳಿಗೆ ಎದೆನೋವು ಕಾಣಿಸಿಕೊಂಡಿದ್ದು ಪೊಲೀಸರು ಅವರನ್ನು ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಹಿಂಸೆ ನೀಡುತ್ತಿದ್ದ ಕಾರಣಕ್ಕೆ ಆರೋಪ ಕೇಳಿಬಂದ...