LATEST NEWS1 year ago
ಚಿತ್ರದುರ್ಗದಲ್ಲಿ ಸಿಎಂ ಬೊಮ್ಮಾಯಿ ಎಸ್ಕಾರ್ಟ್ ವಾಹನ ಪಲ್ಟಿ: ನಡೆದುಕೊಂಡು ಹೋಗುತ್ತಿದ್ದ ತಾಯಿ-ಮಗನಿಗೆ ಗಾಯ..!
ಚಿತ್ರದುರ್ಗ: ಸಿಎಂ ಬಸವರಾಜ ಬೊಮ್ಮಾಯಿ ಬೆಂಗಾವಲು ವಾಹನ ಪಲ್ಟಿಯಾಗಿ ಇಬ್ಬರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ತಾಯಿ- ಮಗ- ಗಂಭೀರ ಗಾಯಗೊಂಡಿದ್ದಾರೆ. ಚಿತ್ರದುರ್ಗದ ಹಿರಿಯೂರು ತಾಲೂಕು ಕಚೇರಿ ಬಳಿ ಈ ದುರ್ಘಟನೆ ಸಂಭವಿಸಿದೆ. ವಾಣಿವಿಲಾಸ ಡ್ಯಾಂನಿಂದ ಹಿರಿಯೂರಿಗೆ...