DAKSHINA KANNADA11 months ago
Mangalore: ಕಣ್ಣಿಗೆ ಮೆಣಸಿನ ಪುಡಿ ಎರಚಿ ಚಿನ್ನದ ಸರ, ಮೊಬೈಲ್ ಕಳವು – ಆರೋಪಿಗಳ ಬಂಧನ..!
ಮಂಗಳೂರು ಹೊರವಲಯದ ಬೈಕಂಪಾಡಿ ಬಳಿಯ ರೈಲ್ವೇ ಹಳಿಯಲ್ಲಿ ವ್ಯಕ್ತಿಯೋರ್ವರನ್ನು ಸುಲಿಗೆ ಮಾಡಿದ ಪ್ರಕರಣವನ್ನು ಪಣಂಬೂರು ಪೊಲೀಸರು ಕೆಲವೇ ಗಂಟೆಯಲ್ಲಿ ಭೇದಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಮಂಗಳೂರು: ಸ್ಯಾಂಡ್ ಪಿಟ್ ಬೆಂಗ್ರೆ ನಿವಾಸಿ ನಿಹಾಲ್ ವೈ ಸುವರ್ಣ(19)...