LATEST NEWS1 year ago
ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ 40 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ..!
ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ 40 ಲ.ರೂ.ಮೌಲ್ಯದ ಚಿನ್ನಾಭರಣ ಮತ್ತು ಡೈಮಂಡ್ ಆಭರಣಗಳು ಕಳವಾದ ಘಟನೆ ನಡೆದಿದೆ. ದೀಪಾ ರೈ(44) ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದಾಳೆ. ಉಡುಪಿ: ಮುಂಬಯಿಯಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ...