DAKSHINA KANNADA1 year ago
ಉಳ್ಳಾಲದಲ್ಲಿ ಮಹಿಳೆ ಬಸ್ನಲ್ಲಿ ಕಳೆದುಕೊಂಡಿದ್ದ ಆಭರಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬಸ್ ಸಿಬ್ಬಂದಿ
ಉಳ್ಳಾಲ: ಮಹಿಳೆಯೊಬ್ಬರು ಬಸ್ನಲ್ಲಿ ಕಳೆದುಕೊಂಡಿದ್ದ 18 ಗ್ರಾಂ ಚಿನ್ನದ ಬಳೆಯನ್ನು ಬಸ್ ನಿರ್ವಾಹಕ ಹಾಗೂ ಚಾಲಕ ಮಾಲೀಕರ ಸಹಕಾರದೊಂದಿಗೆ ಪೊಲೀಸರಿಗೆ ವಾಪಸ್ಸು ಮಾಡಿ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರು ಹೊರಲವಯದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ....