LATEST NEWS2 years ago
ಕುಂದಾಪುರ: ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಭೋಜಣ್ಣ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ
ಕುಂದಾಪುರ: ಉದ್ಯಮಿ, ಕುಂದಾಪುರ ಚಿನ್ಮಯಿ ಆಸ್ಪತ್ರೆ ಮಾಲಕ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80) ಇಂದು ಬೆಳಗ್ಗೆ ರಿವಾಲ್ವರ್ನಿಂದ ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟೇಶ್ವರ ಸಮೀಪದ ಕುದ್ರೆಕೆರೆ ಬೆಟ್ಟು ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್...