DAKSHINA KANNADA12 months ago
Mangaluru: ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಕರಣಿಕ
ಮಂಗಳೂರು: ಮರಣ ದೃಢೀಕರಣ ಪತ್ರ ನೀಡಲು ಲಂಚದ ಪಡೆದ ಮಂಗಳೂರು ತಾಲೂಕಿನ ಚೇಳಾಯರು ಗ್ರಾಮ ಆಡಳಿತ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮರಣ ದೃಢೀಕರಣ ಪತ್ರಕ್ಕಾಗಿ ಚೇಳಾಯರು ನಿವಾಸಿಯೊಬ್ಬರಿಂದ 13,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಚೇಳಾಯರು...