DAKSHINA KANNADA2 years ago
ಇಂದು ಸಿಎಂ ಬೊಮ್ಮಾಯಿ ಮಂಗಳೂರಿಗೆ..
ಮಂಗಳೂರು: ಸಿಎಂ ಬೊಮ್ಮಾಯಿ ಇಂದು ಮತ್ತು ನಾಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಅವರು ಇಂದು ಮಂಗಳೂರಿಗೆ ಸಂಜೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ...