LATEST NEWS3 years ago
‘ನಮ್ಮನ್ನು ಕ್ಷಮಿಸಿ, ನಮಗೂ ಕೂಡ ಬೇಸರವಾಗಿದೆ’ ಎಂದ ಸುಪ್ರೀಂಕೋರ್ಟ್
ನವದೆಹಲಿ: ಒಡಿಶ್ಸಾದ ಪುರಿ ಜಗನ್ನಾಥ ಹೊರತು ಪಡಿಸಿ ಬೇರೆ ಸ್ಥಳಗಳಲ್ಲಿ ರಥಯಾತ್ರೆ ನಡೆಸಲು ಅನುಮತಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಜ್ಯ ಸರ್ಕಾರ ಜಾರಿಗೊಳಿಸಿದ ನಿರ್ದೇಶನಗಳಿಗೆ ಕೋರ್ಟ್ ಹಸ್ತಕ್ಷೇಪ...