DAKSHINA KANNADA1 year ago
ಸುರತ್ಕಲ್ ಜನಸ್ಪಂದನಾ ಬ್ಯಾನರ್ನಲ್ಲಿದ್ದ ಫೋಟೋಗೆ X ಮಾರ್ಕ್ ಹಾಕಿ ಭೀತಿ ಸೃಷ್ಠಿ..!
ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಬಂಟರ ಭವನದಲ್ಲಿ ಶಾಸಕ ಡಾ ವೈ.ಭರತ್ ಶೆಟ್ಟಿ ನೇತೃತ್ವದಲ್ಲಿ ಸರಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮಕ್ಕೆ ಅಳವಡಿಸಲಾಗಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಮಂಗಳೂರು...