ಟೋಕಿಯೊ: ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀ. ಎತ್ರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಈ ಭೂಕಂಪದ ತೀವ್ರತೆಗೆ ಕಟ್ಟಡಳೆಲ್ಲ ನೆಲಸಮವಾಗಿದೆ. ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿದೆ. ಜಪಾನ್ನಲ್ಲಿ...
ತೈವಾನ್: ತೈವಾನ್ನ ತೈಪೆ ಎಂಬಲ್ಲಿನ ಆಗ್ನೇಯ ಭಾಗದಲ್ಲಿ ಇಂದು 6.8 ತೀವ್ರತೆಯ ಭೂಕಂಪ ಸಂಭವಿಸಿದೆ. ದ್ವೀಪ ದೇಶದಲ್ಲಿ ಸಂಭವಿಸಿದ ಭಾರೀ ಭೂಕಂಪ ಸುನಾಮಿ ಎಚ್ಚರಿಕೆಯನ್ನು ಹುಟ್ಟುಹಾಕಿದೆ ಎಂದು ವರದಿಗಳ ಮೂಲದಿಂದ ತಿಳಿದುಬಂದಿದೆ. ಭೂಕಂಪದ ಕೇಂದ್ರಬಿಂದುವಿನಿಂದ ಸುಮಾರು...
ಟೊಕಿಯೊ: ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಪಶ್ಚಿಮ ಜಪಾನ್ನ ನಾರಾ ನಗರದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಗುಂಡೇಟು ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಗಾಯಗೊಂಡು ರಕ್ತಸ್ರಾವದಿಂದ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು...
ಟೋಕಿಯೋ: ಕ್ವಾಡ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಪಾನ್’ನ ಟೋಕಿಯೋಗೆ ಭೇಟಿ ನೀಡಿದ್ದಾರೆ. ಇಂದು ಬೆಳಿಗ್ಗೆ ಟೋಕಿಯೋಗೆ ಪ್ರಧಾನಿ ಮೋದಿಯವರು ಭೇಟಿ ನೀಡಿದ್ದು, ಮೋದಿಯವರಿಗೆ ಜಪಾನ್ ನಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ಆತ್ಮೀಯವಾಗಿ ಸ್ವಾಗತಿಸಿದರು....
ಟೊಕಿಯೋ : ದ್ವೀಪ ರಾಷ್ಟ್ರ ಜಪಾನ್ನಲ್ಲಿ ಪ್ರಬಲ ಭೂಕಂಪನವಾಗಿದೆ. ಫುಕುಶಿಮಾ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪನದಿಂದ ಬುಲೆಟ್ ರೈಲು ಹಳಿತಪ್ಪಿತು, ಹೆದ್ದಾರಿಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದವು. ಜಪಾನ್ ಸಮುದ್ರದ ಆಳದಲ್ಲಿ ಈಗಾಗಲೇ ಭೂಕಂಪನ ಸೂಚನೆ ಸಿಕ್ಕಿದ್ದು ಜಪಾನ್ನಲ್ಲಿ...