FILM2 years ago
‘ಸಾಕ್ಷಾತ್ಕಾರ’ ಖ್ಯಾತಿಯ ಬಹುಭಾಷಾ ನಟಿ ಜಮುನಾ(86) ಇನ್ನಿಲ್ಲ..!
ಬೆಂಗಳೂರು: ಕನ್ನಡ, ತೆಲುಗು, ತಮಿಳು ಮತ್ತು ಇತರ ಭಾಷೆಗಳಲ್ಲಿ ನಟಿಸಿದ್ದ ‘ಸಾಕ್ಷಾತ್ಕಾರ’ ಖ್ಯಾತಿಯ ಹಿರಿಯ ನಟಿ ಜಮುನಾ ಅವರು ಇಂದು ಹೈದರಾಬಾದ್ನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸತ್ಯಭಾಮ...