ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯಿಂದ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮತ್ತು ಹಿಂದಿನ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ಆಗಸ್ಟ್ 5, 2019 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್...
ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಂಡದ ನೇತೃತ್ವದ ವಹಿಸಿರುವ ನರಿಕೊಂಬಿನ ಸಂತೋಷ್ ಮಾರುತಿನಗರ ಅವರು ತಿಳಿಸಿದ್ದಾರೆ. ಬಂಟ್ವಾಳ: ಅಮರನಾಥ ಯಾತ್ರೆಗೆ ತೆರಳಿದ್ದ ದ.ಕ.ಜಿಲ್ಲೆಯ 20 ಮಂದಿ ಸೇಫ್ ಎಂದು ತಂಡದ...
ಮಂಗಳೂರು: ಮಂಗಳೂರು ಮೂಲದ ಶಬರಿಮಲೆ ಮಾಲಾಧಾರಿಯಾದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದು, ಅವರಿಂದು ಮಂಗಳೂರಿಗೆ ಆಗಮಿಸಿದರು. ಅವರು ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದರು. ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ...
ಶ್ರೀನಗರ: ಜಾಮಿಯಾ ಮಸೀದಿಯಲ್ಲಿ ಆಕಸ್ಮಿಕವಾಗಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಮಸೀದಿ ಅಪಾರ ಹಾನಿಗೊಳಗಾದ ಘಟನೆ ಜಮ್ಮು ಮತ್ತು ಕಾಶ್ಮೀರದ ದ್ರಾಸ್ನಲ್ಲಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಅವಘಡಕ್ಕೆ ಕಾರಣ ಎಂದು ಮೂಲಗಳಿಂದ ತಿಳಿದುಬಂದಿದೆ....
ಶ್ರೀನಗರ: ರಂಗ ಕಲಾವಿದರೋರ್ವರು ವೇದಿಕೆಯಲ್ಲಿ ನೃತ್ಯ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪಿದ ಘಟನೆ ನಿನ್ನೆ ಉತ್ತರಪ್ರದೇಶದ ಶ್ರೀನಗರದಲ್ಲಿ ನಡೆದಿದೆ. ಯೋಗೇಶ್ ಗುಪ್ತಾ (20) ಎಂಬ ರಂಗ ಕಲಾವಿದ ಮೃತ ಯುವಕ. ಜಮ್ಮುವಿನ ಬಿಷ್ನಾಹ್ ಪ್ರದೇಶದ ಕೋಥೇ...
ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ ಚಿಂತಾಜನಕವಾಗಿದೆ....
ಶ್ರೀನಗರ: ಸ್ವಾತಂತ್ರ ದಿನಾಚರಣೆಗೆ ಇನ್ನೇನು ಕೆಲವೇ ದಿನ ಬಾಕಿ ಇರುತ್ತಿದ್ದಂತೆ ಪುಲ್ವಾಮಾದ ತಹಾಬ್ ಕ್ರಾಸಿಂಗ್ ಬಳಿ ಸುಮಾರು 25 ರಿಂದ 30 ಕೆ.ಜಿ ತೂಕದ ಸುಧಾರಿತ ಸ್ಫೋಟಕ (ಐಇಡಿ)ವನ್ನು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಹಾಗೂ...
ಮಂಗಳೂರು: ಮೇಘಸ್ಪೋಟದ ಕಾರಣದಿಂದಾಗಿ 15 ಯಾತ್ರಿಕರ ಮೃತದೇಹ ಪತ್ತೆಯಾಗಿದ್ದು, 40ಕ್ಕೂ ಅಧಿಕ ಮಂದಿ ನಾಪತ್ತೆಯಾದ ಘಟನೆ ನಿನ್ನೆ ಸಂಜೆ ಜಮ್ಮು ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ನಡೆದಿದೆ. ಹಲವು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿರುವ...
ಜಮ್ಮು ಕಾಶ್ಮೀರ: ಉಮ್ರಾ ಯಾತ್ರೆಗಾಗಿ ಮಕ್ಕಾಗೆ ಆಗಮಿಸಿದ ಜಮ್ಮು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅಬ್ದುಲ್ ಖಾಲಿಕ್ ಧಾರ್ ಎನ್ನುವವರು ಮಕ್ಕಾದಲ್ಲಿ ನಿಧನ ಹೊಂದಿದ್ದು ಇವರ ಅಂತ್ಯಕ್ರಿಯೆಯನ್ನು ಐ ಎಸ್ ಎಫ್ ಸಂಘಟನೆ ನೆರವೇರಿಸಿತು. ಉಮ್ರಾ ಗ್ರೂಪ್...
ಮಂಗಳೂರು: ‘ಪ್ರಧಾನಿ ನರೇಂದ್ರ ಮೋದೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ದೇಶದ ಅಭಿವೃದ್ಧಿಯನ್ನು ಸಹಿಸದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ನಡೆಸುತ್ತಿರುವ ಕಾಶ್ಮೀರ ಪಂಡಿತರ ಹತ್ಯೆ ಖಂಡನೀಯ. ಜಮ್ಮು ಕಾಶ್ಮೀರದಲ್ಲಿ ಶಾಂತಿಯಿಂದ ಬದುಕು ಕಟ್ಟಿಕೊಳ್ಳಲು ಬಯಸುವ ಅಲ್ಲಿಯ ನಾಗರಿಕರಿಗೂ ಮುಂದಿನ...