LATEST NEWS2 years ago
ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ರವಿ ಚನ್ನಣ್ಣನವರ್ ಪಾತ್ರವಿಲ್ಲ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು: ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಎನ್ ರವಿಕುಮಾರ್...